Luke · chapter 18 · verse 28
Luke 18:28 in Kannada
ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
Aaga petranu--igo, naavu ellavannu bittu ninnannu himbaalisiddeve endu heliddakke
Luke 18:28 in English
- King James Version (KJV)
- Then Peter said, Lo, we have left all, and followed thee.
- World English Bible (WEB)
- Peter said, “Look, we have left everything and followed you.”
- American Standard Version (ASV)
- And Peter said, Lo, we have left our own, and followed thee.
- Bible in Basic English (BBE)
- And Peter said, See, we have given up what is ours to come after you.
- Darby Translation (DBY)
- And Peter said, Behold, we have left all things and have followed thee.
- Webster's Bible (WBS)
- Then Peter said, Lo, we have left all, and followed thee.
- Young's Literal Translation (YLT)
- And Peter said, 'Lo, we left all, and did follow thee;'
Read in context
- 26ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
- 27ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
- 28ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
- 29ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
- 30ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
Cross references
- Philippians 3:7 ಫಿಲಿಪ್ಪಿಯವರಿಗೆ 3:7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
- Mark 10:28 ಮಾರ್ಕನು 10:28ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
- Luke 5:11 ಲೂಕನು 5:11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- Matthew 19:27 ಮತ್ತಾಯನು 19:27ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
- Matthew 4:19–22 ಮತ್ತಾಯನು 4:19–22ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- Matthew 9:9 ಮತ್ತಾಯನು 9:9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.