Luke · chapter 18 · verse 29
Luke 18:29 in Kannada
ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
Aatanu avarige--obbanu mane yannaadaroo tandetaayigalannaadaroo sahodararannaadaroo hendatiyannaadaroo illave makkala nnaadaroo devara raajyakkoskara bittubiduvavanu
Luke 18:29 in English
- King James Version (KJV)
- And he said unto them, Verily I say unto you, There is no man that hath left house, or parents, or brethren, or wife, or children, for the kingdom of God’s sake,
- World English Bible (WEB)
- He said to them, “Most certainly I tell you, there is no one who has left house, or wife, or brothers, or parents, or children, for God’s Kingdom’s sake,
- American Standard Version (ASV)
- And he said unto them, Verily I say unto you, There is no man that hath left house, or wife, or brethren, or parents, or children, for the kingdom of God’s sake,
- Bible in Basic English (BBE)
- And he said to them, Truly I say to you, There is no man who has given up house or wife or brothers or father or mother or children, because of the kingdom of God,
- Darby Translation (DBY)
- And he said to them, Verily I say to you, There is no one who has left home, or parents, or brethren, or wife, or children, for the kingdom of God's sake,
- Webster's Bible (WBS)
- And he said to them, Verily I say to you, there is no man that hath left house, or parents, or brethren, or wife, or children for the sake of the kingdom of God,
- Young's Literal Translation (YLT)
- and he said to them, 'Verily I say to you, that there is not one who left house, or parents, or brothers, or wife, or children, for the sake of the reign of God,
Read in context
- 27ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
- 28ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
- 29ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
- 30ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
- 31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
Cross references
- Mark 10:29–31 ಮಾರ್ಕನು 10:29–31ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು. ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
- Matthew 10:37–39 ಮತ್ತಾಯನು 10:37–39ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ. ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- Luke 14:26–28 ಲೂಕನು 14:26–28ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
- Matthew 19:28–30 ಮತ್ತಾಯನು 19:28–30ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು. ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.