Skip to content
ThuthiThuthiThuthi
Luke · chapter 18 · verse 30

Luke 18:30 in Kannada

ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.

Ee kaaladalli atyadhikavaadavugalannoo baruva lokadalli nityajeevavannoo hondiye hondu vanu endu naanu nimage nishchayavaagi heluttene andanu.

Luke 18:30 in English

King James Version (KJV)
Who shall not receive manifold more in this present time, and in the world to come life everlasting.
World English Bible (WEB)
who will not receive many times more in this time, and in the world to come, eternal life.”
American Standard Version (ASV)
who shall not receive manifold more in this time, and in the world to come eternal life.
Bible in Basic English (BBE)
Who will not get much more in this time, and in the world to come, eternal life.
Darby Translation (DBY)
who shall not receive manifold more at this time, and in the coming age life eternal.
Webster's Bible (WBS)
Who shall not receive manifold more in this present time, and in the world to come life everlasting.
Young's Literal Translation (YLT)
who may not receive back manifold more in this time, and in the coming age, life age-during.'

Read in context

  1. 28ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
  2. 29ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
  3. 30ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
  4. 31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
  5. 32ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
Read all of Luke 18

Cross references

Luke 18:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.