Luke · chapter 18 · verse 34
Luke 18:34 in Kannada
ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
Aadare shishyaru ivugalalli ondannoo grahisalilla; ee maatu avarige mareyaagiddadarinda aatanu helidavu galannu avaru tiliyalilla.
Luke 18:34 in English
- King James Version (KJV)
- And they understood none of these things: and this saying was hid from them, neither knew they the things which were spoken.
- World English Bible (WEB)
- They understood none of these things. This saying was hidden from them, and they didn’t understand the things that were said.
- American Standard Version (ASV)
- And they understood none of these things; and this saying was hid from them, and they perceived not the things that were said.
- Bible in Basic English (BBE)
- But they did not take in the sense of any of these words, and what he said was not clear to them, and their minds were not able to see it.
- Darby Translation (DBY)
- And they understood nothing of these things. And this word was hidden from them, and they did not know what was said.
- Webster's Bible (WBS)
- And they understood none of these things: and this saying was hid from them, neither knew they the things which were spoken.
- Young's Literal Translation (YLT)
- And they none of these things understood, and this saying was hid from them, and they were not knowing the things said.
Read in context
- 32ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
- 33ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- 34ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
- 35ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
- 36ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
Cross references
- Luke 9:45 ಲೂಕನು 9:45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- Mark 9:32 ಮಾರ್ಕನು 9:32ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
- Luke 24:45 ಲೂಕನು 24:45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- John 12:16 ಯೋಹಾನನು 12:16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
- John 16:1–19 ಯೋಹಾನನು 16:1–19ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ. ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ. ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು. ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ. ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ. ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ. ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು. ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ; ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು. ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು. ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು. ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು. ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
- Luke 2:50 ಲೂಕನು 2:50ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
- Luke 24:25 ಲೂಕನು 24:25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
- John 10:6 ಯೋಹಾನನು 10:6ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
Original words (Greek)
- And · G2532καί kaí
- they · G846αὐτός autós
- understood · G4920συνίημι syníēmi
- none · G3762οὐδείς oudeís
- things · G5130τούτων toútōn
- and · G2532καί kaí
- this · G5124τοῦτο toûto
- saying · G4487ῥῆμα rhēma
- was · G2258ἦν ēn
- hid · G2928κρύπτω krýptō
- from · G575ἀπό apó
- them · G846αὐτός autós
- neither · G3756οὐ ou
- they · G1097γινώσκω ginṓskō
- which · G3588ὁ ho
- spoken · G3004λέγω légō