Luke · chapter 18 · verse 35
Luke 18:35 in Kannada
ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
Idaada mele aatanu yerikovina saviాpakke bandaaga obbaanobba kurudanu daariya badiyalli kootukondu bhikshe bedu ttiddanu;
Luke 18:35 in English
- King James Version (KJV)
- And it came to pass, that as he was come nigh unto Jericho, a certain blind man sat by the way side begging:
- World English Bible (WEB)
- As he came near Jericho, a certain blind man sat by the road, begging.
- American Standard Version (ASV)
- And it came to pass, as he drew nigh unto Jericho, a certain blind man sat by the way side begging:
- Bible in Basic English (BBE)
- And it came about that when he got near Jericho, a certain blind man was seated by the side of the road, making requests for money from those who went by.
- Darby Translation (DBY)
- And it came to pass when he came into the neighbourhood of Jericho, a certain blind man sat by the wayside begging.
- Webster's Bible (WBS)
- And it came to pass, that as he had come nigh to Jericho, a certain blind man sat by the way side begging;
- Young's Literal Translation (YLT)
- And it came to pass, in his coming nigh to Jericho, a certain blind man was sitting beside the way begging,
Read in context
- 33ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- 34ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
- 35ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
- 36ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
- 37ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
Cross references
- Matthew 20:29–34 ಮತ್ತಾಯನು 20:29–34ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು. ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು. ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- Mark 10:46–52 ಮಾರ್ಕನು 10:46–52ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು. ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು. ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು. ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು. ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು. ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು. ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Luke 16:20–21 ಲೂಕನು 16:20–21ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
- John 9:8 ಯೋಹಾನನು 9:8ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
Original words (Greek)
- And · G1161δέ dé
- pass · G1096γίνομαι gínomai
- as · G1722ἐν en
- he · G846αὐτός autós
- nigh · G1448ἐγγίζω engízō
- unto · G1519εἰς eis
- Jericho · G2410Ἱεριχώ Hierichṓ
- certain · G5100τὶς tìs
- man · G5185τυφλός typhlós
- sat · G2521κάθημαι káthēmai
- by · G3844παρά pará
- side · G3598ὁδός hodós
- begging · G4319προσαιτέω prosaitéō