Luke · chapter 18 · verse 37
Luke 18:37 in Kannada
ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
Najaretinavanaada yesu haadu hoguttiddaa nendu avaru avanige helidaru.
Luke 18:37 in English
- King James Version (KJV)
- And they told him, that Jesus of Nazareth passeth by.
- World English Bible (WEB)
- They told him that Jesus of Nazareth was passing by.
- American Standard Version (ASV)
- And they told him, that Jesus of Nazareth passeth by.
- Bible in Basic English (BBE)
- And they said to him, Jesus of Nazareth is going by.
- Darby Translation (DBY)
- And they told him that Jesus the Nazaraean was passing by.
- Webster's Bible (WBS)
- And they told him, that Jesus of Nazareth was passing by.
- Young's Literal Translation (YLT)
- and they brought him word that Jesus the Nazarene doth pass by,
Read in context
- 35ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
- 36ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
- 37ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
- 38ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
- 39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
Cross references
- Matthew 2:23 ಮತ್ತಾಯನು 2:23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
- John 1:45 ಯೋಹಾನನು 1:45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- John 19:19 ಯೋಹಾನನು 19:19ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
- 2 Corinthians 6:2 2 ಕೊರಿಂಥದವರಿಗೆ 6:2(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Luke 2:51 ಲೂಕನು 2:51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- Mark 2:1–3 ಮಾರ್ಕನು 2:1–3ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು. ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು; ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- John 12:35–36 ಯೋಹಾನನು 12:35–36ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.