Luke · chapter 18 · verse 38
Luke 18:38 in Kannada
ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
Aaga avanu--yesuve, daaveedanakumaarane, nanna mele karuneyidu endu koogikondanu.
Luke 18:38 in English
- King James Version (KJV)
- And he cried, saying, Jesus, [thou] Son of David, have mercy on me.
- World English Bible (WEB)
- He cried out, “Jesus, you son of David, have mercy on me!”
- American Standard Version (ASV)
- And he cried, saying, Jesus, thou son of David, have mercy on me.
- Bible in Basic English (BBE)
- And he said in a loud voice, Jesus, Son of David, have mercy on me.
- Darby Translation (DBY)
- And he called out saying, Jesus, Son of David, have mercy on me.
- Webster's Bible (WBS)
- And he cried, saying, Jesus, [thou] son of David, have mercy on me.
- Young's Literal Translation (YLT)
- and he cried out, saying, 'Jesus, Son of David, deal kindly with me;'
Read in context
- 36ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
- 37ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
- 38ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
- 39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- 40ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
Cross references
- Matthew 9:27 ಮತ್ತಾಯನು 9:27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
- Luke 18:39 ಲೂಕನು 18:39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- Romans 1:3 ರೋಮಾಪುರದವರಿಗೆ 1:3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
- Matthew 22:42–45 ಮತ್ತಾಯನು 22:42–45ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- Matthew 12:23 ಮತ್ತಾಯನು 12:23ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Psalm 62:12 ಕೀರ್ತನೆಗಳು 62:12ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.