Luke · chapter 18 · verse 39
Luke 18:39 in Kannada
ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
Munde hoguttiddavaru avanu summaniru vante avanannu gadarisidaru. Aadaroo avanu--daaveedanakumaarane, nanna mele karuneyidu endu mattashtu hechchaagi koogikondanu.
Luke 18:39 in English
- King James Version (KJV)
- And they which went before rebuked him, that he should hold his peace: but he cried so much the more, [Thou] Son of David, have mercy on me.
- World English Bible (WEB)
- Those who led the way rebuked him, that he should be quiet; but he cried out all the more, “You son of David, have mercy on me!”
- American Standard Version (ASV)
- And they that went before rebuked him, that he should hold his peace: but he cried out the more a great deal, Thou son of David, have mercy on me.
- Bible in Basic English (BBE)
- And those who were in front made protests and said to him, Be quiet: but he said all the more, O Son of David, have mercy on me.
- Darby Translation (DBY)
- And those [who were] going before rebuked him that he might be silent; but he cried out so much the more, Son of David, have mercy on me.
- Webster's Bible (WBS)
- And they who went before rebuked him, that he should hold his peace: but he cried so much the more, [Thou] son of David, have mercy on me.
- Young's Literal Translation (YLT)
- and those going before were rebuking him, that he might be silent, but he was much more crying out, 'Son of David, deal kindly with me.'
Read in context
- 37ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
- 38ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
- 39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- 40ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
- 41ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
Cross references
- Genesis 32:26–28 ಆದಿಕಾಂಡ 32:26–28ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Psalm 141:1 ಕೀರ್ತನೆಗಳು 141:1ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
- Luke 18:15 ಲೂಕನು 18:15ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
- Luke 11:8–10 ಲೂಕನು 11:8–10ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
- Matthew 26:40–44 ಮತ್ತಾಯನು 26:40–44ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
- Luke 18:38 ಲೂಕನು 18:38ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
- 2 Corinthians 12:8 2 ಕೊರಿಂಥದವರಿಗೆ 12:8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
- Jeremiah 29:12–13 ಯೆರೆಮೀಯ 29:12–13ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Luke 11:52 ಲೂಕನು 11:52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- Luke 19:39 ಲೂಕನು 19:39ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
- Matthew 7:7 ಮತ್ತಾಯನು 7:7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- Luke 8:49 ಲೂಕನು 8:49ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
Original words (Greek)
- And · G2532καί kaí
- which · G3588ὁ ho
- before · G4254προάγω proágō
- rebuked · G2008ἐπιτιμάω epitimáō
- him · G846αὐτός autós
- that · G2443ἵνα hína
- hold · G4623σιωπάω siōpáō
- his · G846αὐτός autós
- peace · G4623σιωπάω siōpáō
- but · G1161δέ dé
- cried · G2896κράζω krázō
- much · G4183πολύς polýs
- more · G3123μᾶλλον mâllon
- Son · G5207υἱός huiós
- David · G1138Δαβίδ Dabíd
- mercy · G1653ἐλεέω eleéō
- me · G3165μέ mé