Luke · chapter 18 · verse 4
Luke 18:4 in Kannada
ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
Avanu svalpakaaladavarege manassilla davanaagiddanu; taruvaaya avanu tannolage--naanu devarige bhayapaduvadilla, manushyarannu lakshyamaaduvadoo illa.
Luke 18:4 in English
- King James Version (KJV)
- And he would not for a while: but afterward he said within himself, Though I fear not God, nor regard man;
- World English Bible (WEB)
- He wouldn’t for a while; but afterward he said to himself, ‘Though I neither fear God nor respect man,
- American Standard Version (ASV)
- And he would not for a while: but afterward he said within himself, Though I fear not God, nor regard man;
- Bible in Basic English (BBE)
- And for a time he would not: but later, he said to himself, Though I have no fear of God or respect for man,
- Darby Translation (DBY)
- And he would not for a time; but afterwards he said within himself, If even I fear not God and respect not man,
- Webster's Bible (WBS)
- And he would not for a while: but afterward he said within himself, Though I fear not God, nor regard man;
- Young's Literal Translation (YLT)
- and he would not for a time, but after these things he said in himself, Even if God I do not fear, and man do not regard,
Read in context
- 2ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
- 3ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
- 4ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
- 5ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
- 6ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.
Cross references
- Hebrews 4:12–13 ಇಬ್ರಿಯರಿಗೆ 4:12–13ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Luke 12:17 ಲೂಕನು 12:17ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
- Luke 16:3 ಲೂಕನು 16:3ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.