Luke · chapter 18 · verse 40
Luke 18:40 in Kannada
ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
Aaga yesu nintukondu avanannu tanna balige karataruvante appanekottanu; avanu aatana balige bandaaga aatanu avanige--
Luke 18:40 in English
- King James Version (KJV)
- And Jesus stood, and commanded him to be brought unto him: and when he was come near, he asked him,
- World English Bible (WEB)
- Standing still, Jesus commanded him to be brought to him. When he had come near, he asked him,
- American Standard Version (ASV)
- And Jesus stood, and commanded him to be brought unto him: and when he was come near, he asked him,
- Bible in Basic English (BBE)
- And Jesus, stopping, gave orders that he was to come to him, and when he came near, he said to him,
- Darby Translation (DBY)
- And Jesus stood still, and commanded him to be led to him. And when he drew nigh he asked him [saying],
- Webster's Bible (WBS)
- And Jesus stood and commanded him to be brought to him: and when he had come near, he asked him,
- Young's Literal Translation (YLT)
- And Jesus having stood, commanded him to be brought unto him, and he having come nigh, he questioned him,
Read in context
- 38ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
- 39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- 40ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
- 41ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
- 42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Cross references
- Matthew 20:31–34 ಮತ್ತಾಯನು 20:31–34ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು. ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- Mark 10:48–52 ಮಾರ್ಕನು 10:48–52ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು. ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು. ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು. ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು. ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.