Luke · chapter 18 · verse 41
Luke 18:41 in Kannada
ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
Naanu ninage enu maadabekendu koruttee endu kelidanu. Adakkavanu--kartane, naanu drushtihonduvante maadu andanu.
Luke 18:41 in English
- King James Version (KJV)
- Saying, What wilt thou that I shall do unto thee? And he said, Lord, that I may receive my sight.
- World English Bible (WEB)
- “What do you want me to do?” He said, “Lord, that I may see again.”
- American Standard Version (ASV)
- What wilt thou that I should do unto thee? And he said, Lord, that I may receive my sight.
- Bible in Basic English (BBE)
- What would you have me do for you? And he said, Lord, that I may be able to see again.
- Darby Translation (DBY)
- What wilt thou that I shall do to thee? And he said, Lord, that I may see.
- Webster's Bible (WBS)
- Saying, What wilt thou that I shall do to thee? And he said, Lord, that I may receive my sight.
- Young's Literal Translation (YLT)
- saying, 'What wilt thou I shall do to thee?' and he said, 'Sir, that I may receive sight.'
Read in context
- 39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- 40ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
- 41ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
- 42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- 43ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Cross references
- 1 Kings 3:5–15 1 ಅರಸುಗಳು 3:5–15ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು. ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು. ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ. ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ. ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು. ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
- Romans 8:25 ರೋಮಾಪುರದವರಿಗೆ 8:25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Matthew 20:21–22 ಮತ್ತಾಯನು 20:21–22ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು. ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ