Luke · chapter 18 · verse 42
Luke 18:42 in Kannada
ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Aaga yesu avanige-- neenu drushti hondidavanaagu; ninna nambikeye ninnannu rakshisiyade andanu.koodale avanu tanna drushtihondidanu. Aaga avanu devarannu mahimepadisuttaa aatanannu himbaalisidanu; ellaa janaru adannu nodi devarige kondaata sallisidaru.
Luke 18:42 in English
- King James Version (KJV)
- And Jesus said unto him, Receive thy sight: thy faith hath saved thee.
- World English Bible (WEB)
- Jesus said to him, “Receive your sight. Your faith has healed you.”
- American Standard Version (ASV)
- And Jesus said unto him, Receive thy sight: thy faith hath made thee whole.
- Bible in Basic English (BBE)
- And Jesus said, See again: your faith has made you well.
- Darby Translation (DBY)
- And Jesus said to him, See: thy faith has healed thee.
- Webster's Bible (WBS)
- And Jesus said to him, Receive thy sight: thy faith hath saved thee.
- Young's Literal Translation (YLT)
- And Jesus said to him, 'Receive thy sight; thy faith hath saved thee;'
Read in context
- 40ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
- 41ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
- 42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- 43ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Cross references
- Luke 8:48 ಲೂಕನು 8:48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- Luke 17:19 ಲೂಕನು 17:19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- Matthew 8:3 ಮತ್ತಾಯನು 8:3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Luke 7:50 ಲೂಕನು 7:50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- Psalm 107:20 ಕೀರ್ತನೆಗಳು 107:20ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Matthew 15:28 ಮತ್ತಾಯನು 15:28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.