Luke · chapter 18 · verse 43
Luke 18:43 in Kannada
ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Koodale avanu tanna drushtihondidanu. Aaga avanu devarannu mahimepadisuttaa aatanannu himbaalisidanu; ellaa janaru adannu nodi devarige kondaata sallisidaru.
Luke 18:43 in English
- King James Version (KJV)
- And immediately he received his sight, and followed him, glorifying God: and all the people, when they saw [it], gave praise unto God.
- World English Bible (WEB)
- Immediately he received his sight and followed him, glorifying God. All the people, when they saw it, praised God.
- American Standard Version (ASV)
- And immediately he received his sight, and followed him, glorifying God: and all the people, when they saw it, gave praise unto God.
- Bible in Basic English (BBE)
- And straight away he was able to see, and he went after him, giving glory to God; and all the people when they saw it gave praise to God.
- Darby Translation (DBY)
- And immediately he saw, and followed him, glorifying God. And all the people when they saw [it] gave praise to God.
- Webster's Bible (WBS)
- And immediately he received his sight, and followed him, glorifying God: and all the people, when they saw [it] , gave praise to God.
- Young's Literal Translation (YLT)
- and presently he did receive sight, and was following him, glorifying God; and all the people, having seen, did give praise to God.
Read in context
- 41ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
- 42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- 43ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Cross references
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- 2 Thessalonians 1:10–12 2 ಥೆಸಲೊನೀಕದವರಿಗೆ 1:10–12ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ). ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ. ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- Luke 5:26 ಲೂಕನು 5:26ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
- John 9:5–7 ಯೋಹಾನನು 9:5–7ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು. ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು; ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
- Isaiah 35:5 ಯೆಶಾಯ 35:5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- Psalm 30:2 ಕೀರ್ತನೆಗಳು 30:2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
- Luke 4:39 ಲೂಕನು 4:39ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
- Matthew 9:28–30 ಮತ್ತಾಯನು 9:28–30ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- Psalm 107:8 ಕೀರ್ತನೆಗಳು 107:8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- Matthew 21:14 ಮತ್ತಾಯನು 21:14ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
- Matthew 9:8 ಮತ್ತಾಯನು 9:8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
Original words (Greek)
- And · G2532καί kaí
- immediately · G3916παραχρῆμα parachrēma
- sight · G308ἀναβλέπω anablépō
- and · G2532καί kaí
- followed · G190ἀκολουθέω akolouthéō
- him · G846αὐτός autós
- glorifying · G1392δοξάζω doxázō
- God · G2316θεός theós
- and · G2532καί kaí
- all · G3956πᾶς pâs
- people · G2992λαός laós
- saw · G1492εἴδω eídō
- gave · G1325δίδωμι dídōmi
- praise · G136αἶνος aînos
- God · G2316θεός theós