Luke · chapter 18 · verse 7
Luke 18:7 in Kannada
ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
Devaraadu kondavaru aatanige hagalu raatri moreyidu vaaga aatanu avara vishayadalli bahalavaagi tadamaadidaroo avara nyaayavannu teerisade iruvane?
Luke 18:7 in English
- King James Version (KJV)
- And shall not God avenge his own elect, which cry day and night unto him, though he bear long with them?
- World English Bible (WEB)
- Won’t God avenge his chosen ones who are crying out to him day and night, and yet he exercises patience with them?
- American Standard Version (ASV)
- And shall not God avenge his elect, that cry to him day and night, and [yet] he is longsuffering over them?
- Bible in Basic English (BBE)
- And will not God do right in the cause of his saints, whose cries come day and night to his ears, though he is long in doing it?
- Darby Translation (DBY)
- And shall not God at all avenge his elect, who cry to him day and night, and he bears long as to them?
- Webster's Bible (WBS)
- And will not God avenge his own elect, who cry day and night to him, though he beareth long with them?
- Young's Literal Translation (YLT)
- and shall not God execute the justice to His choice ones, who are crying unto Him day and night — bearing long in regard to them?
Read in context
- 5ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
- 6ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.
- 7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- 8ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- 9ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
Cross references
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Hebrews 10:35–37 ಇಬ್ರಿಯರಿಗೆ 10:35–37ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು. ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- 1 Timothy 5:5 1 ತಿಮೊಥೆಯನಿಗೆ 5:5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
- Luke 11:13 ಲೂಕನು 11:13ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- 2 Thessalonians 1:6 2 ಥೆಸಲೊನೀಕದವರಿಗೆ 1:6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
- Jeremiah 20:11–13 ಯೆರೆಮೀಯ 20:11–13ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ. ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ. ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
- Luke 2:37 ಲೂಕನು 2:37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Matthew 7:11 ಮತ್ತಾಯನು 7:11ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- Psalm 13:1–2 ಕೀರ್ತನೆಗಳು 13:1–2ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?