Skip to content
ThuthiThuthiThuthi
Luke · chapter 19 · verse 13

Luke 19:13 in Kannada

ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.

Avanu tanna hattu aalugalannu karedu avarige hattu moharigalannu oppisi--naanu baruvavarege vyaapaara maadikondirri endu helidanu.

Luke 19:13 in English

King James Version (KJV)
And he called his ten servants, and delivered them ten pounds, and said unto them, Occupy till I come.
World English Bible (WEB)
He called ten servants of his and gave them ten mina coins, and told them, ‘Conduct business until I come.’
American Standard Version (ASV)
And he called ten servants of his, and gave them ten pounds, and said unto them, Trade ye [herewith] till I come.
Bible in Basic English (BBE)
And he sent for ten of his servants and gave them ten pounds and said to them, Do business with this till I come.
Darby Translation (DBY)
And having called his own ten bondmen, he gave to them ten minas, and said to them, Trade while I am coming.
Webster's Bible (WBS)
And he called his ten servants, and delivered them ten pounds, and said to them, Occupy till I come.
Young's Literal Translation (YLT)
and having called ten servants of his own, he gave to them ten pounds, and said unto them, Do business — till I come;

Read in context

  1. 11ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
  2. 12ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
  3. 13ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.
  4. 14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
  5. 15ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
Read all of Luke 19

Cross references

Luke 19:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.