Luke · chapter 19 · verse 18
Luke 19:18 in Kannada
ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
Eradaneyavanu bandu--odeyane, ninna mohariyinda aidu moharigalannu sampaa disiddene andanu.
Luke 19:18 in English
- King James Version (KJV)
- And the second came, saying, Lord, thy pound hath gained five pounds.
- World English Bible (WEB)
- “The second came, saying, ‘Your mina, Lord, has made five minas.’
- American Standard Version (ASV)
- And the second came, saying, Thy pound, Lord, hath made five pounds.
- Bible in Basic English (BBE)
- And another came, saying, Your pound has made five pounds.
- Darby Translation (DBY)
- And the second came, saying, [My] Lord, thy mina has made five minas.
- Webster's Bible (WBS)
- And the second came, saying, Lord, thy pound hath gained five pounds.
- Young's Literal Translation (YLT)
- 'And the second came, saying, Sir, thy pound made five pounds;
Read in context
- 16ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
- 17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
- 18ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
- 19ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
- 20ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.
Cross references
- Mark 4:20 ಮಾರ್ಕನು 4:20ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
- Matthew 13:23 ಮತ್ತಾಯನು 13:23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.