Skip to content
ThuthiThuthiThuthi
Luke · chapter 19 · verse 20

Luke 19:20 in Kannada

ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.

Aaga mattobbanu bandu--odeyane, igo, naanu karavastradalli katti ittidda ninna mohari ide.

Luke 19:20 in English

King James Version (KJV)
And another came, saying, Lord, behold, [here is] thy pound, which I have kept laid up in a napkin:
World English Bible (WEB)
Another came, saying, ‘Lord, behold, your mina, which I kept laid away in a handkerchief,
American Standard Version (ASV)
And another came, saying, Lord, behold, [here is] thy pound, which I kept laid up in a napkin:
Bible in Basic English (BBE)
And another came, saying, Lord, here is your pound, which I put away in a cloth;
Darby Translation (DBY)
And another came, saying, [My] Lord, lo, [there is] thy mina, which I have kept laid up in a towel.
Webster's Bible (WBS)
And another came, saying, Lord, behold, [here is] thy pound, which I have kept laid up in a napkin:
Young's Literal Translation (YLT)
'And another came, saying, Sir, lo, thy pound, that I had lying away in a napkin;

Read in context

  1. 18ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
  2. 19ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
  3. 20ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.
  4. 21ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
  5. 22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
Read all of Luke 19

Cross references

Luke 19:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.