Luke · chapter 19 · verse 22
Luke 19:22 in Kannada
ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
Aaga avanu--neenu ketta aalu, ninna maatina meleye ninage nyaayateeri suvenu. Naanu idade iruvalli takkolluvavanoo bittade iruvalli koyyuvavanoo aada kathina manushyanendu ninage tilidittallaa.
Luke 19:22 in English
- King James Version (KJV)
- And he saith unto him, Out of thine own mouth will I judge thee, [thou] wicked servant. Thou knewest that I was an austere man, taking up that I laid not down, and reaping that I did not sow:
- World English Bible (WEB)
- “He said to him, ‘Out of your own mouth I will judge you, you wicked servant! You knew that I am an exacting man, taking up that which I didn’t lay down and reaping that which I didn’t sow.
- American Standard Version (ASV)
- He saith unto him, Out of thine own mouth will I judge thee, thou wicked servant. Thou knewest that I am an austere man, taking up that which I laid not down, and reaping that which I did not sow;
- Bible in Basic English (BBE)
- He said to him, By the words of your mouth you will be judged, you bad servant. You had knowledge that I am a hard man, taking up what I have not put down and getting in grain where I have not put seed;
- Darby Translation (DBY)
- He says to him, Out of thy mouth will I judge thee, wicked bondman: thou knewest that I am a harsh man, taking up what I have not laid down and reaping what I have not sowed.
- Webster's Bible (WBS)
- And he saith to him, Out of thy own mouth will I judge thee, [thou] wicked servant. Thou knewest me to be an austere man, taking up what I laid not down, and reaping what I did not sow:
- Young's Literal Translation (YLT)
- 'And he saith to him, Out of thy mouth I will judge thee, evil servant: thou knewest that I am an austere man, taking up what I did not lay down, and reaping what I did not sow!
Read in context
- 20ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.
- 21ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
- 22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- 23ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
- 24ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
Cross references
- 2 Samuel 1:16 2 ಸಮುವೇಲನು 1:16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- Matthew 12:37 ಮತ್ತಾಯನು 12:37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Job 15:5–6 ಯೋಬನು 15:5–6ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ. ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Matthew 22:12 ಮತ್ತಾಯನು 22:12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Matthew 25:26–27 ಮತ್ತಾಯನು 25:26–27ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.