Luke · chapter 19 · verse 23
Luke 19:23 in Kannada
ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
Haagiddare nanna hanavannu dhana vyavahaarada sanstheyalli yaake haakalilla? Naanu bandaaga adannu baddiya sahita tegedukolluttiddenu endu avanige helidanu.
Luke 19:23 in English
- King James Version (KJV)
- Wherefore then gavest not thou my money into the bank, that at my coming I might have required mine own with usury?
- World English Bible (WEB)
- Then why didn’t you deposit my money in the bank, and at my coming, I might have earned interest on it?’
- American Standard Version (ASV)
- then wherefore gavest thou not my money into the bank, and I at my coming should have required it with interest?
- Bible in Basic English (BBE)
- Why then did you not put my money in a bank, so that when I came I would get it back with interest?
- Darby Translation (DBY)
- And why didst thou not give my money to [the] bank; and I should have received it, at my coming, with interest?
- Webster's Bible (WBS)
- Why then gavest thou not my money into the bank, that at my coming I might have required my own with interest?
- Young's Literal Translation (YLT)
- and wherefore didst thou not give my money to the bank, and I, having come, with interest might have received it?
Read in context
- 21ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
- 22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- 23ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
- 24ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
- 25(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)
Cross references
- Deuteronomy 23:19–20 ಧರ್ಮೋಪದೇಶಕಾಂಡ 23:19–20ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
- Exodus 22:25–27 ವಿಮೋಚನಕಾಂಡ 22:25–27ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ. ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.