Luke · chapter 19 · verse 24
Luke 19:24 in Kannada
ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
Avanu hattira nintiddavarige--ivana kadeyinda aa mohariyannu takkondu hattu moharigali ddavanige kodiri andanu.
Luke 19:24 in English
- King James Version (KJV)
- And he said unto them that stood by, Take from him the pound, and give [it] to him that hath ten pounds.
- World English Bible (WEB)
- He said to those who stood by, ‘Take the mina away from him and give it to him who has the ten minas.’
- American Standard Version (ASV)
- And he said unto them that stood by, Take away from him the pound, and give it unto him that hath the ten pounds.
- Bible in Basic English (BBE)
- And he said to the others who were near, Take the pound away from him, and give it to the man who has ten.
- Darby Translation (DBY)
- And he said to those that stood by, Take from him the mina and give [it] to him who has the ten minas.
- Webster's Bible (WBS)
- And he said to them that stood by, Take from him the pound, and give [it] to him that hath ten pounds.
- Young's Literal Translation (YLT)
- 'And to those standing by he said, Take from him the pound, and give to him having the ten pounds —
Read in context
- 22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- 23ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
- 24ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
- 25(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)
- 26ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
Cross references
- Luke 16:2 ಲೂಕನು 16:2ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.