Luke · chapter 19 · verse 25
Luke 19:25 in Kannada
(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)
(aaga avaru ava nige--odeyane, avanige hattu moharigalive yallaa andaru.)
Luke 19:25 in English
- King James Version (KJV)
- (And they said unto him, Lord, he hath ten pounds.)
- World English Bible (WEB)
- “They said to him, ‘Lord, he has ten minas!’
- American Standard Version (ASV)
- And they said unto him, Lord, he hath ten pounds.
- Bible in Basic English (BBE)
- And they say to him, Lord, he has ten pounds.
- Darby Translation (DBY)
- And they said to him, Lord, he has ten minas.
- Webster's Bible (WBS)
- (And they said to him, Lord, he hath ten pounds.)
- Young's Literal Translation (YLT)
- (and they said to him, Sir, he hath ten pounds) —
Read in context
- 23ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
- 24ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
- 25(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)
- 26ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
- 27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
Cross references
- Luke 16:2 ಲೂಕನು 16:2ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- 2 Samuel 7:19 2 ಸಮುವೇಲನು 7:19ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.