Luke · chapter 19 · verse 27
Luke 19:27 in Kannada
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
Aadare tamma mele naanu aadalita maaduvadakke manassillada aa nanna virodhigalannu illige tandu nanna munde sanhaara maadiri andanu.
Luke 19:27 in English
- King James Version (KJV)
- But those mine enemies, which would not that I should reign over them, bring hither, and slay [them] before me.
- World English Bible (WEB)
- But bring those enemies of mine who didn’t want me to reign over them here, and kill them before me.’”
- American Standard Version (ASV)
- But these mine enemies, that would not that I should reign over them, bring hither, and slay them before me.
- Bible in Basic English (BBE)
- And as for those who were against me, who would not have me for their ruler, let them come here, and be put to death before me.
- Darby Translation (DBY)
- Moreover those mine enemies, who would not [have] me to reign over them, bring them here and slay [them] before me.
- Webster's Bible (WBS)
- But those my enemies, who would not that I should reign over them, bring hither, and slay [them] before me.
- Young's Literal Translation (YLT)
- but those my enemies, who did not wish me to reign over them, bring hither and slay before me.'
Read in context
- 25(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)
- 26ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
- 27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- 28ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.
- 29ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
Cross references
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- Matthew 22:7 ಮತ್ತಾಯನು 22:7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- Numbers 16:30–35 ಅರಣ್ಯಕಾಂಡ 16:30–35ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು. ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Hebrews 10:13 ಇಬ್ರಿಯರಿಗೆ 10:13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
- Luke 21:22 ಲೂಕನು 21:22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
- Psalm 2:9 ಕೀರ್ತನೆಗಳು 2:9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Nahum 1:8 ನಹೂಮ 1:8ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
- Numbers 14:36–37 ಅರಣ್ಯಕಾಂಡ 14:36–37ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Luke 20:16 ಲೂಕನು 20:16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
- Psalm 2:3–5 ಕೀರ್ತನೆಗಳು 2:3–5ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.