Luke · chapter 19 · verse 29
Luke 19:29 in Kannada
ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
Idaada mele aatanu ennemaragala guddavendu kareyalpatta guddada kadege iruva betphagegoo bethaanyakkoo saviాpisidaaga tanna shishyaralli ibbarannu kaluhisi--
Luke 19:29 in English
- King James Version (KJV)
- And it came to pass, when he was come nigh to Bethphage and Bethany, at the mount called [the mount] of Olives, he sent two of his disciples,
- World English Bible (WEB)
- When he came near to Bethsphage and Bethany, at the mountain that is called Olivet, he sent two of his disciples,
- American Standard Version (ASV)
- And it came to pass, when he drew nigh unto Bethphage and Bethany, at the mount that is called Olivet, he sent two of the disciples,
- Bible in Basic English (BBE)
- And it came about that when he got near Beth-phage and Bethany by the mountain which is named the Mountain of Olives, he sent two of the disciples,
- Darby Translation (DBY)
- And it came to pass as he drew near to Bethphage and Bethany at the mountain called [the mount] of Olives, he sent two of his disciples,
- Webster's Bible (WBS)
- And it came to pass, when he had come nigh to Bethphage and Bethany, at the mount called [the mount] of Olives, he sent two of his disciples,
- Young's Literal Translation (YLT)
- And it came to pass, as he came nigh to Bethphage and Bethany, unto the mount called of the Olives, he sent two of his disciples,
Read in context
- 27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- 28ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.
- 29ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
- 30ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
- 31ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
Cross references
- Matthew 21:1–11 ಮತ್ತಾಯನು 21:1–11ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ-- ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ. ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು. ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ-- ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ. ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು. ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು. ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು. ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು. ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- Acts 1:12 ಅಪೊಸ್ತಲರ ಕೃತ್ಯಗಳು 1:12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- Matthew 21:17 ಮತ್ತಾಯನು 21:17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
- Zechariah 14:4 ಜೆಕರ್ಯ 14:4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- Mark 11:1–11 ಮಾರ್ಕನು 11:1–11ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ-- ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು. ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು. ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು. ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು. ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು. ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- Luke 22:39 ಲೂಕನು 22:39ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
- Luke 19:37 ಲೂಕನು 19:37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
- John 12:12–16 ಯೋಹಾನನು 12:12–16ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು. ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು; ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು. ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
- Luke 24:50 ಲೂಕನು 24:50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
Original words (Greek)
- And · G2532καί kaí
- pass · G1096γίνομαι gínomai
- when · G5613ὡς hōs
- nigh · G1448ἐγγίζω engízō
- to · G1519εἰς eis
- Bethphage · G967Βηθφαγή Bēthphagḗ
- and · G2532καί kaí
- Bethany · G963Βηθανία Bēthanía
- at · G4314πρός prós
- mount · G3735ὄρος óros
- called · G2564καλέω kaléō
- Olives · G1636ἐλαία elaía
- sent · G649ἀποστέλλω apostéllō
- two · G1417δύο dýo
- his · G846αὐτός autós
- disciples · G3101μαθητής mathētḗs