Luke · chapter 19 · verse 31
Luke 19:31 in Kannada
ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
Yaavanaadaroo nimage--yaake adannu bichchutteeri endu kelidare neevu avanige--idu kartanige bekaagide endu heliri andanu.
Luke 19:31 in English
- King James Version (KJV)
- And if any man ask you, Why do ye loose [him]? thus shall ye say unto him, Because the Lord hath need of him.
- World English Bible (WEB)
- If anyone asks you, ‘Why are you untying it?’ say to him: ‘The Lord needs it.’”
- American Standard Version (ASV)
- And if any one ask you, Why do ye loose him? thus shall ye say, The Lord hath need of him.
- Bible in Basic English (BBE)
- And if anyone says to you, Why are you taking him? say, The Lord has need of him.
- Darby Translation (DBY)
- And if any one ask you, Why do ye loose [it]? thus shall ye say to him, Because the Lord has need of it.
- Webster's Bible (WBS)
- And if any man shall ask you, Why do ye loose [him] ? thus shall ye say to him, Because the Lord hath need of him.
- Young's Literal Translation (YLT)
- and if any one doth question you, Wherefore do ye loose [it]? thus ye shall say to him — The Lord hath need of it.'
Read in context
- 29ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
- 30ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
- 31ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
- 32ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
- 33ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
Cross references
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- Psalm 50:10–12 ಕೀರ್ತನೆಗಳು 50:10–12ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
- Mark 11:3–6 ಮಾರ್ಕನು 11:3–6ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು. ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.
- Matthew 21:2–3 ಮತ್ತಾಯನು 21:2–3ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ. ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.