Luke · chapter 19 · verse 32
Luke 19:32 in Kannada
ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
Kaluhisalpattavaru tamma maargavaagi horatu hogi aatanu tamage helidanteye kandaru.
Luke 19:32 in English
- King James Version (KJV)
- And they that were sent went their way, and found even as he had said unto them.
- World English Bible (WEB)
- Those who were sent went away and found things just as he had told them.
- American Standard Version (ASV)
- And they that were sent went away, and found even as he had said unto them.
- Bible in Basic English (BBE)
- And those whom he sent went away, and it was as he said.
- Darby Translation (DBY)
- And they that were sent, having gone their way, found as he had said to them.
- Webster's Bible (WBS)
- And they that were sent, went and found even as he had said to them.
- Young's Literal Translation (YLT)
- And those sent, having gone away, found according as he said to them,
Read in context
- 30ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
- 31ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
- 32ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
- 33ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
- 34ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.