Luke · chapter 19 · verse 36
Luke 19:36 in Kannada
ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
Aatanu hoguttiruvaaga avaru tamma battegalannu daariyalli haasidaru.
Luke 19:36 in English
- King James Version (KJV)
- And as he went, they spread their clothes in the way.
- World English Bible (WEB)
- As he went, they spread their cloaks on the road.
- American Standard Version (ASV)
- And as he went, they spread their garments in the way.
- Bible in Basic English (BBE)
- And while he went on his way they put their clothing down on the road in front of him.
- Darby Translation (DBY)
- And as he went, they strewed their clothes in the way.
- Webster's Bible (WBS)
- And as he went, they spread their clothes in the way.
- Young's Literal Translation (YLT)
- And as he is going, they were spreading their garments in the way,
Read in context
- 34ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.
- 35ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.
- 36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
- 37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
- 38ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
Cross references
- 2 Kings 9:13 2 ಅರಸುಗಳು 9:13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
- Matthew 21:8 ಮತ್ತಾಯನು 21:8ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.