Luke · chapter 19 · verse 39
Luke 19:39 in Kannada
ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
Janasamoohadolaginda kelavu pharisaayaru aatanige--bodhakane, ninna shishyarannu gadarisu andaru.
Luke 19:39 in English
- King James Version (KJV)
- And some of the Pharisees from among the multitude said unto him, Master, rebuke thy disciples.
- World English Bible (WEB)
- Some of the Pharisees from the multitude said to him, “Teacher, rebuke your disciples!”
- American Standard Version (ASV)
- And some of the Pharisees from the multitude said unto him, Teacher, rebuke thy disciples.
- Bible in Basic English (BBE)
- And some of the Pharisees among the people said to him, Master, make your disciples be quiet.
- Darby Translation (DBY)
- And some of the Pharisees from the crowd said to him, Teacher, rebuke thy disciples.
- Webster's Bible (WBS)
- And some of the Pharisees from among the multitude said to him, Master, rebuke thy disciples.
- Young's Literal Translation (YLT)
- And certain of the Pharisees from the multitude said unto him, 'Teacher, rebuke thy disciples;'
Read in context
- 37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
- 38ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- 39ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
- 40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- 41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
Cross references
- Acts 4:1–2 ಅಪೊಸ್ತಲರ ಕೃತ್ಯಗಳು 4:1–2ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು; ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Acts 4:16–18 ಅಪೊಸ್ತಲರ ಕೃತ್ಯಗಳು 4:16–18ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು. ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- John 12:19 ಯೋಹಾನನು 12:19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- Matthew 21:15–16 ಮತ್ತಾಯನು 21:15–16ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ-- ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
- John 12:10 ಯೋಹಾನನು 12:10ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- John 11:47–48 ಯೋಹಾನನು 11:47–48ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.