Luke · chapter 19 · verse 4
Luke 19:4 in Kannada
ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.
Aaga aatanannu noduva haage avanu mundaagi odihogi ondu aalada maravannu hattidanu; yaakandare aatanu aa maargavaagiye hoguvavanaagi ddanu.
Luke 19:4 in English
- King James Version (KJV)
- And he ran before, and climbed up into a sycomore tree to see him: for he was to pass that [way].
- World English Bible (WEB)
- He ran on ahead and climbed up into a sycamore tree to see him, for he was going to pass that way.
- American Standard Version (ASV)
- And he ran on before, and climbed up into a sycomore tree to see him: for he was to pass that way.
- Bible in Basic English (BBE)
- And he went quickly in front of them and got up into a tree to see him, for he was going that way.
- Darby Translation (DBY)
- And running on before, he got up into a sycamore that he might see him, for he was going to pass that [way].
- Webster's Bible (WBS)
- And he ran before, and climbed up upon a sycamore-tree to see him; for he was to pass that [way] .
- Young's Literal Translation (YLT)
- and having run forward before, he went up on a sycamore, that he may see him, because through that [way] he was about to pass by.
Read in context
- 2ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
- 3ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.
- 4ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.
- 5ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
- 6ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
Cross references
- Luke 5:19 ಲೂಕನು 5:19ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
- Isaiah 9:10 ಯೆಶಾಯ 9:10ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
- 1 Chronicles 27:28 1 ಪೂರ್ವಕಾಲವೃತ್ತಾಂತ 27:28ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.
- Amos 7:14 ಆಮೋಸ 7:14ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
- 1 Kings 10:27 1 ಅರಸುಗಳು 10:27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
- Psalm 78:47 ಕೀರ್ತನೆಗಳು 78:47ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
Original words (Greek)
- And · G2532καί kaí
- ran · G4390προτρέχω protréchō
- before · G1715ἔμπροσθεν émprosthen
- up · G305ἀναβαίνω anabaínō
- into · G1909ἐπί epí
- tree · G4809συκομωραία sykomōraía
- to · G2443ἵνα hína
- see · G1492εἴδω eídō
- him · G846αὐτός autós
- for · G3754ὅτι hóti
- was · G3195μέλλω méllō
- pass · G1330διέρχομαι diérchomai
- that · G1565ἐκεῖνος ekeînos