Luke · chapter 19 · verse 42
Luke 19:42 in Kannada
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
Neenu ee ninna dinadalliyaadaroo ninna samaa dhaanakke sambandhapattavugalannu tilidukollabekaa gittu; aadare eega avugalu ninna kannugalige mareyaagive.
Luke 19:42 in English
- King James Version (KJV)
- Saying, If thou hadst known, even thou, at least in this thy day, the things [which belong] unto thy peace! but now they are hid from thine eyes.
- World English Bible (WEB)
- saying, “If you, even you, had known today the things which belong to your peace! But now, they are hidden from your eyes.
- American Standard Version (ASV)
- saying, If thou hadst known in this day, even thou, the things which belong unto peace! but now they are hid from thine eyes.
- Bible in Basic English (BBE)
- Saying, If you, even you, had knowledge today, of the things which give peace! but you are not able to see them.
- Darby Translation (DBY)
- saying, If thou hadst known, even thou, even at least in this thy day, the things that are for thy peace: but now they are hid from thine eyes;
- Webster's Bible (WBS)
- Saying, If thou hadst known, even thou, at least in this thy day, the things [which belong] to thy peace! but now they are hid from thy eyes.
- Young's Literal Translation (YLT)
- saying — 'If thou didst know, even thou, at least in this thy day, the things for thy peace; but now they were hid from thine eyes.
Read in context
- 40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- 41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
- 42ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- 43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
- 44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
Cross references
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Luke 1:77–79 ಲೂಕನು 1:77–79ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು. ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Isaiah 48:18 ಯೆಶಾಯ 48:18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
- 2 Corinthians 6:1–2 2 ಕೊರಿಂಥದವರಿಗೆ 6:1–2ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Hebrews 10:26–29 ಇಬ್ರಿಯರಿಗೆ 10:26–29ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Hebrews 3:15 ಇಬ್ರಿಯರಿಗೆ 3:15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
- 2 Corinthians 4:3–4 2 ಕೊರಿಂಥದವರಿಗೆ 4:3–4ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ. ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- 2 Corinthians 3:14–16 2 ಕೊರಿಂಥದವರಿಗೆ 3:14–16ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ. ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- John 12:35–36 ಯೋಹಾನನು 12:35–36ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Matthew 13:14–15 ಮತ್ತಾಯನು 13:14–15ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ