Skip to content
ThuthiThuthiThuthi
Luke · chapter 19 · verse 45

Luke 19:45 in Kannada

ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ

Aatanu devaalayadolakke hogi adaralli maaruvavarannoo kondukolluvavarannoo horage haakuvadakke praarambhisi

Luke 19:45 in English

King James Version (KJV)
And he went into the temple, and began to cast out them that sold therein, and them that bought;
World English Bible (WEB)
He entered into the temple and began to drive out those who bought and sold in it,
American Standard Version (ASV)
And he entered into the temple, and began to cast out them that sold,
Bible in Basic English (BBE)
And he went into the Temple and put out those who were trading there,
Darby Translation (DBY)
And entering into the temple, he began to cast out those that sold and bought in it,
Webster's Bible (WBS)
And he went into the temple, and began to cast out them that sold in it, and them that bought,
Young's Literal Translation (YLT)
And having entered into the temple, he began to cast forth those selling in it, and those buying,

Read in context

  1. 43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
  2. 44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
  3. 45ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ
  4. 46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
  5. 47ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
Read all of Luke 19

Cross references

Original words (Greek)

Luke 19:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.