Skip to content
ThuthiThuthiThuthi
Luke · chapter 19 · verse 46

Luke 19:46 in Kannada

ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.

Avarige--nanna maneyu praarthaneya mane endu bareyalpattide; aadare neevu adannu kallara gaviyannaagi maadiddeeri andanu.

Luke 19:46 in English

King James Version (KJV)
Saying unto them, It is written, My house is the house of prayer: but ye have made it a den of thieves.
World English Bible (WEB)
saying to them, “It is written, ‘My house is a house of prayer,’ but you have made it a ‘den of robbers’!”
American Standard Version (ASV)
saying unto them, It is written, And my house shall be a house of prayer: but ye have made it a den of robbers.
Bible in Basic English (BBE)
Saying to them, It has been said, My house is to be a house of prayer, but you have made it a hole of thieves.
Darby Translation (DBY)
saying to them, It is written, My house is a house of prayer, but ye have made it a den of robbers.
Webster's Bible (WBS)
Saying to them, It is written, My house is the house of prayer, but ye have made it a den of thieves.
Young's Literal Translation (YLT)
saying to them, 'It hath been written, My house is a house of prayer — but ye made it a den of robbers.'

Read in context

  1. 44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
  2. 45ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ
  3. 46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
  4. 47ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
  5. 48ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
Read all of Luke 19

Cross references

Original words (Greek)

Luke 19:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.