Luke · chapter 19 · verse 48
Luke 19:48 in Kannada
ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
Aadare avaru enu maadabekembadannu kandukollade hodaru; yaakandare janarellaroo aatanu heluvadanu bahala lakshyakottu aatana upadesha vannu keluttiddaru.
Luke 19:48 in English
- King James Version (KJV)
- And could not find what they might do: for all the people were very attentive to hear him.
- World English Bible (WEB)
- They couldn’t find what they might do, for all the people hung on to every word that he said.
- American Standard Version (ASV)
- and they could not find what they might do; for the people all hung upon him, listening.
- Bible in Basic English (BBE)
- But they were not able to do anything, because the people all kept near him, being greatly interested in his words.
- Darby Translation (DBY)
- and did not find what they could do, for all the people hung on him to hear.
- Webster's Bible (WBS)
- And could not find what they might do: for all the people were very attentive to hear him.
- Young's Literal Translation (YLT)
- and they were not finding what they shall do, for all the people were hanging on him, hearing him.
Read in context
- 46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
- 47ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- 48ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
Cross references
- Nehemiah 8:3 ನೆಹೆಮೀಯ 8:3ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
- Acts 16:14 ಅಪೊಸ್ತಲರ ಕೃತ್ಯಗಳು 16:14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- Luke 22:2–4 ಲೂಕನು 22:2–4ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು. ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು. ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
- Matthew 22:15–16 ಮತ್ತಾಯನು 22:15–16ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು. ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- John 7:46–49 ಯೋಹಾನನು 7:46–49ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು. ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ? ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
- Luke 20:19–20 ಲೂಕನು 20:19–20ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು. ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.