Skip to content
ThuthiThuthiThuthi
Luke · chapter 19 · verse 6

Luke 19:6 in Kannada

ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.

Aaga avanu tvareyaagi ilidu bandu atanannu santoshadinda serisikondanu.

Luke 19:6 in English

King James Version (KJV)
And he made haste, and came down, and received him joyfully.
World English Bible (WEB)
He hurried, came down, and received him joyfully.
American Standard Version (ASV)
And he made haste, and came down, and received him joyfully.
Bible in Basic English (BBE)
And he came down quickly, and took him into his house with joy.
Darby Translation (DBY)
And he made haste and came down, and received him with joy.
Webster's Bible (WBS)
And he made haste, and came down, and received him joyfully.
Young's Literal Translation (YLT)
and he having hastened did come down, and did receive him rejoicing;

Read in context

  1. 4ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.
  2. 5ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
  3. 6ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
  4. 7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
  5. 8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
Read all of Luke 19

Cross references

Original words (Greek)

Luke 19:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.