Skip to content
ThuthiThuthiThuthi
Luke · chapter 19 · verse 7

Luke 19:7 in Kannada

ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.

Idannu avaru nodi daaga--ivanu paapiyaadavanondige atithi yaagiralu hogiddaane endu heli avarellaroo gunuguttidaru.

Luke 19:7 in English

King James Version (KJV)
And when they saw [it], they all murmured, saying, That he was gone to be guest with a man that is a sinner.
World English Bible (WEB)
When they saw it, they all murmured, saying, “He has gone in to lodge with a man who is a sinner.”
American Standard Version (ASV)
And when they saw it, they all murmured, saying, He is gone in to lodge with a man that is a sinner.
Bible in Basic English (BBE)
And when they saw it, they were all angry, saying, He has gone into the house of a sinner.
Darby Translation (DBY)
And all murmured when they saw [it], saying, He has turned in to lodge with a sinful man.
Webster's Bible (WBS)
And when they saw [it] , they all murmured, saying, That he was gone to be guest with a man that is a sinner.
Young's Literal Translation (YLT)
and having seen [it], they were all murmuring, saying — 'With a sinful man he went in to lodge!'

Read in context

  1. 5ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
  2. 6ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
  3. 7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
  4. 8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
  5. 9ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
Read all of Luke 19

Cross references

Original words (Greek)

Luke 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.