Luke · chapter 19 · verse 9
Luke 19:9 in Kannada
ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
Aaga yesu avanige--ee dina ee manege rakshane aayitu. Yaakandare ivanu saha abrahaamana maga nallave.
Luke 19:9 in English
- King James Version (KJV)
- And Jesus said unto him, This day is salvation come to this house, forsomuch as he also is a son of Abraham.
- World English Bible (WEB)
- Jesus said to him, “Today, salvation has come to this house, because he also is a son of Abraham.
- American Standard Version (ASV)
- And Jesus said unto him, To-day is salvation come to this house, forasmuch as he also is a son of Abraham.
- Bible in Basic English (BBE)
- And Jesus said to him, Today salvation has come to this house, for even he is a son of Abraham.
- Darby Translation (DBY)
- And Jesus said to him, To-day salvation is come to this house, inasmuch as he also is a son of Abraham;
- Webster's Bible (WBS)
- And Jesus said to him, This day is salvation come to this house, forasmuch as he also is a son of Abraham.
- Young's Literal Translation (YLT)
- And Jesus said unto him — 'To-day salvation did come to this house, inasmuch as he also is a son of Abraham;
Read in context
- 7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- 8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
- 9ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
- 10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- 11ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
Cross references
- Galatians 3:7 ಗಲಾತ್ಯದವರಿಗೆ 3:7ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
- Luke 13:16 ಲೂಕನು 13:16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Acts 16:30–32 ಅಪೊಸ್ತಲರ ಕೃತ್ಯಗಳು 16:30–32ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು. ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.
- 1 Peter 2:10 1 ಪೇತ್ರನು 2:10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Galatians 3:29 ಗಲಾತ್ಯದವರಿಗೆ 3:29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Luke 3:8 ಲೂಕನು 3:8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- John 4:38–42 ಯೋಹಾನನು 4:38–42ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು. ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು. ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು. ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು. ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
- Romans 4:11–12 ರೋಮಾಪುರದವರಿಗೆ 4:11–12ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Luke 2:30 ಲೂಕನು 2:30ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.