Skip to content
ThuthiThuthiThuthi
Luke · chapter 2 · verse 11

Luke 2:11 in Kannada

ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.

Ee dina daaveedana pattanadalli nimagoskara obba rakshakanu huttiddaane; aatanu kartanaagiruva kristane.

Luke 2:11 in English

King James Version (KJV)
For unto you is born this day in the city of David a Saviour, which is Christ the Lord.
World English Bible (WEB)
For there is born to you today, in David’s city, a Savior, who is Christ the Lord.
American Standard Version (ASV)
for there is born to you this day in the city of David a Saviour, who is Christ the Lord.
Bible in Basic English (BBE)
For on this day, in the town of David, a Saviour has come to birth, who is Christ the Lord.
Darby Translation (DBY)
for to-day a Saviour has been born to you in David's city, who is Christ [the] Lord.
Webster's Bible (WBS)
For to you is born this day, in the city of David, a Savior, who is Christ the Lord.
Young's Literal Translation (YLT)
because there was born to you to-day a Saviour — who is Christ the Lord — in the city of David,

Read in context

  1. 9ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
  2. 10ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
  3. 11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
  4. 12ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
  5. 13ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
Read all of Luke 2

Cross references

Original words (Greek)

Luke 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.