Luke · chapter 2 · verse 18
Luke 2:18 in Kannada
ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
Kurubaru helida vishaya galannu kelidavarellaroo aashcharyapattaru.
Luke 2:18 in English
- King James Version (KJV)
- And all they that heard [it] wondered at those things which were told them by the shepherds.
- World English Bible (WEB)
- All who heard it wondered at the things which were spoken to them by the shepherds.
- American Standard Version (ASV)
- And all that heard it wondered at the things which were spoken unto them by the shepherds.
- Bible in Basic English (BBE)
- And all those to whose ears it came were full of wonder at the things said by the keepers of the sheep.
- Darby Translation (DBY)
- And all who heard [it] wondered at the things said to them by the shepherds.
- Webster's Bible (WBS)
- And all they that heard [it] , wondered at those things which were told them by the shepherds.
- Young's Literal Translation (YLT)
- And all who heard, did wonder concerning the things spoken by the shepherds unto them;
Read in context
- 16ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
- 17ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
- 18ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
- 19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
- 20ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
Cross references
- Luke 1:65–66 ಲೂಕನು 1:65–66ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು. ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
- Luke 4:36 ಲೂಕನು 4:36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
- Isaiah 8:18 ಯೆಶಾಯ 8:18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- Luke 2:47 ಲೂಕನು 2:47ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
- Luke 2:33 ಲೂಕನು 2:33ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
- Luke 5:9–10 ಲೂಕನು 5:9–10ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.