Skip to content
ThuthiThuthiThuthi
Luke · chapter 2 · verse 19

Luke 2:19 in Kannada

ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.

Aadare mariyalu ee ellaa vishayagalannu tanna hrudayadallittu kondu aalochisuttiddalu.

Luke 2:19 in English

King James Version (KJV)
But Mary kept all these things, and pondered [them] in her heart.
World English Bible (WEB)
But Mary kept all these sayings, pondering them in her heart.
American Standard Version (ASV)
But Mary kept all these sayings, pondering them in her heart.
Bible in Basic English (BBE)
But Mary kept all these words in her heart, and gave much thought to them.
Darby Translation (DBY)
But Mary kept all these things [in her mind], pondering [them] in her heart.
Webster's Bible (WBS)
But Mary kept all these things, and pondered [them] in her heart.
Young's Literal Translation (YLT)
and Mary was preserving all these things, pondering in her heart;

Read in context

  1. 17ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
  2. 18ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
  3. 19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
  4. 20ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
  5. 21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
Read all of Luke 2

Cross references

Original words (Greek)

Luke 2:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.