Skip to content
ThuthiThuthiThuthi
Luke · chapter 2 · verse 23

Luke 2:23 in Kannada

(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).

(kartana nyaaya pramaanadalli barediruvante--pratiyondu chochchalu gandumagu kartanige parishuddhavendu kareyalpadabeku).

Luke 2:23 in English

King James Version (KJV)
(As it is written in the law of the Lord, Every male that openeth the womb shall be called holy to the Lord;)
World English Bible (WEB)
(as it is written in the law of the Lord, “Every male who opens the womb shall be called holy to the Lord”),
American Standard Version (ASV)
(as it is written in the law of the Lord, Every male that openeth the womb shall be called holy to the Lord),
Bible in Basic English (BBE)
(As it says in the law of the Lord, Every mother's first male child is to be holy to the Lord),
Darby Translation (DBY)
(as it is written in the law of [the] Lord: Every male that opens the womb shall be called holy to the Lord),
Webster's Bible (WBS)
(As it is written in the law of the Lord, Every male that is the first born of his mother shall be called holy to the Lord)
Young's Literal Translation (YLT)
as it hath been written in the Law of the Lord, — 'Every male opening a womb shall be called holy to the Lord,'

Read in context

  1. 21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
  2. 22ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
  3. 23(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
  4. 24ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
  5. 25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
Read all of Luke 2

Cross references

Original words (Greek)

Luke 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.