Luke · chapter 2 · verse 24
Luke 2:24 in Kannada
ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
Kartana nyaayapramaanadalli helidante ondu jodi belavavannaagalee eradu paarivaalada marigalannaagalee yajnyaarpane maadabekaagittu.
Luke 2:24 in English
- King James Version (KJV)
- And to offer a sacrifice according to that which is said in the law of the Lord, A pair of turtledoves, or two young pigeons.
- World English Bible (WEB)
- and to offer a sacrifice according to that which is said in the law of the Lord, “A pair of turtledoves, or two young pigeons.”
- American Standard Version (ASV)
- and to offer a sacrifice according to that which is said in the law of the Lord, A pair of turtledoves, or two young pigeons.
- Bible in Basic English (BBE)
- And to make an offering, as it is ordered in the law of the Lord, of two doves or other young birds.
- Darby Translation (DBY)
- and to offer a sacrifice according to what is said in the law of [the] Lord: A pair of turtle doves, or two young pigeons.
- Webster's Bible (WBS)
- And to offer a sacrifice according to that which is said in the law of the Lord, A pair of turtle-doves, or two young pigeons.
- Young's Literal Translation (YLT)
- and to give a sacrifice, according to that said in the Law of the Lord, 'A pair of turtle-doves, or two young pigeons.'
Read in context
- 22ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
- 23(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
- 24ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
- 25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
- 26ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
Cross references
- Leviticus 12:6–8 ಯಾಜಕಕಾಂಡ 12:6–8ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು. ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು. ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- Leviticus 12:2 ಯಾಜಕಕಾಂಡ 12:2ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
Original words (Greek)
- And · G2532καί kaí
- offer · G1325δίδωμι dídōmi
- sacrifice · G2378θυσία thysía
- to · G2596κατά katá
- said · G2046ἐρέω eréō
- in · G1722ἐν en
- law · G3551νόμος nómos
- Lord · G2962κύριος kýrios
- pair · G2201ζεῦγος zeûgos
- turtledoves · G5167τρυγών trygṓn
- or · G2228ἤ ḗ
- two · G1417δύο dýo
- young · G3502νεοσσός neossós
- pigeons · G4058περιστερά peristerá