Luke · chapter 2 · verse 26
Luke 2:26 in Kannada
ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
Kartanaagiruva kristanannu avanu noduvadakkinta munche marana honduvadillavendu parishuddhaatmaninda avanige prakatavaagittu.
Luke 2:26 in English
- King James Version (KJV)
- And it was revealed unto him by the Holy Ghost, that he should not see death, before he had seen the Lord’s Christ.
- World English Bible (WEB)
- It had been revealed to him by the Holy Spirit that he should not see death before he had seen the Lord’s Christ.
- American Standard Version (ASV)
- And it had been revealed unto him by the Holy Spirit, that he should not see death, before he had seen the Lord’s Christ.
- Bible in Basic English (BBE)
- And he had knowledge, through the Holy Spirit, that he would not see death till he had seen the Lord's Christ.
- Darby Translation (DBY)
- And it was divinely communicated to him by the Holy Spirit, that he should not see death before he should see [the] Lord's Christ.
- Webster's Bible (WBS)
- And it was revealed to him by the Holy Spirit, that he should not see death, before he had seen the Lord's Christ.
- Young's Literal Translation (YLT)
- and it hath been divinely told him by the Holy Spirit — not to see death before he may see the Christ of the Lord.
Read in context
- 24ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
- 25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
- 26ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
- 27ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
- 28ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
Cross references
- John 8:51 ಯೋಹಾನನು 8:51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
- Luke 9:27 ಲೂಕನು 9:27ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
- Hebrews 11:5 ಇಬ್ರಿಯರಿಗೆ 11:5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- Psalm 89:48–49 ಕೀರ್ತನೆಗಳು 89:48–49ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ. ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
- Acts 2:36 ಅಪೊಸ್ತಲರ ಕೃತ್ಯಗಳು 2:36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
- John 4:29 ಯೋಹಾನನು 4:29ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
- Daniel 9:24–26 ದಾನಿಯೇಲನು 9:24–26ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- John 1:41 ಯೋಹಾನನು 1:41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
Original words (Greek)
- And · G2532καί kaí
- was · G2258ἦν ēn
- revealed · G5537χρηματίζω chrēmatízō
- him · G846αὐτός autós
- by · G5259ὑπό hypó
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- should · G1492εἴδω eídō
- not · G3361μή mḗ
- see · G1492εἴδω eídō
- death · G2288θάνατος thánatos
- before · G4250πρίν prín
- seen · G1492εἴδω eídō
- the · G5547Χριστός Christós
- Lord’s · G2962κύριος kýrios
- Christ · G5547Χριστός Christós