Skip to content
ThuthiThuthiThuthi
Luke · chapter 2 · verse 28

Luke 2:28 in Kannada

ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--

Aaga avanu (simeyonanu) aatanannu tanna kaigalalli takkondu devarannu kondaaduttaa--

Luke 2:28 in English

King James Version (KJV)
Then took he him up in his arms, and blessed God, and said,
World English Bible (WEB)
then he received him into his arms and blessed God, and said,
American Standard Version (ASV)
then he received him into his arms, and blessed God, and said,
Bible in Basic English (BBE)
Then he took him in his arms and gave praise to God and said,
Darby Translation (DBY)
he received him into his arms, and blessed God, and said,
Webster's Bible (WBS)
Then he took him up in his arms, and blessed God, and said,
Young's Literal Translation (YLT)
then he took him in his arms, and blessed God, and he said,

Read in context

  1. 26ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
  2. 27ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
  3. 28ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
  4. 29ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
  5. 30ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
Read all of Luke 2

Cross references

Original words (Greek)

Luke 2:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.