Luke · chapter 2 · verse 29
Luke 2:29 in Kannada
ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
Kartane, eega ninna maatina prakaara ninna daasanannu samaadhaanadalli hoga maaduttee;
Luke 2:29 in English
- King James Version (KJV)
- Lord, now lettest thou thy servant depart in peace, according to thy word:
- World English Bible (WEB)
- “Now you are releasing your servant, Master, according to your word, in peace;
- American Standard Version (ASV)
- Now lettest thou thy servant depart, Lord, According to thy word, in peace;
- Bible in Basic English (BBE)
- Now you are letting your servant go in peace, O Lord, as you have said;
- Darby Translation (DBY)
- Lord, now thou lettest thy bondman go, according to thy word, in peace;
- Webster's Bible (WBS)
- Lord, now lettest thou thy servant depart in peace, according to thy word:
- Young's Literal Translation (YLT)
- 'Now Thou dost send away Thy servant, Lord, according to Thy word, in peace,
Read in context
- 27ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
- 28ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
- 29ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
- 30ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- 31ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
Cross references
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- Genesis 46:30 ಆದಿಕಾಂಡ 46:30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- Luke 2:26 ಲೂಕನು 2:26ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
- Isaiah 57:1–2 ಯೆಶಾಯ 57:1–2ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- Psalm 37:37 ಕೀರ್ತನೆಗಳು 37:37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.