Luke · chapter 2 · verse 30
Luke 2:30 in Kannada
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
Yaakandare nanna kannugalu ninna rakshaneyannu nodidavu.
Luke 2:30 in English
- King James Version (KJV)
- For mine eyes have seen thy salvation,
- World English Bible (WEB)
- for my eyes have seen your salvation,
- American Standard Version (ASV)
- For mine eyes have seen thy salvation,
- Bible in Basic English (BBE)
- For my eyes have seen your salvation,
- Darby Translation (DBY)
- for mine eyes have seen thy salvation,
- Webster's Bible (WBS)
- For my eyes have seen thy salvation,
- Young's Literal Translation (YLT)
- because mine eyes did see Thy salvation,
Read in context
- 28ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
- 29ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
- 30ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- 31ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
- 32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
Cross references
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Luke 3:6 ಲೂಕನು 3:6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- Genesis 49:18 ಆದಿಕಾಂಡ 49:18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- Luke 2:10–11 ಲೂಕನು 2:10–11ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- 2 Samuel 23:1–5 2 ಸಮುವೇಲನು 23:1–5ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ-- ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು. ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು. ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು. ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- Acts 4:10–12 ಅಪೊಸ್ತಲರ ಕೃತ್ಯಗಳು 4:10–12ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.