Luke · chapter 2 · verse 33
Luke 2:33 in Kannada
ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
Aaga avanu helida maatugaligaagi yosephanoo aatana taayiyoo aashcharyapattaru.
Luke 2:33 in English
- King James Version (KJV)
- And Joseph and his mother marvelled at those things which were spoken of him.
- World English Bible (WEB)
- Joseph and his mother were marveling at the things which were spoken concerning him.
- American Standard Version (ASV)
- And his father and his mother were marvelling at the things which were spoken concerning him;
- Bible in Basic English (BBE)
- And his father and mother were full of wonder at the things which were said about him.
- Darby Translation (DBY)
- And his father and mother wondered at the things which were said concerning him.
- Webster's Bible (WBS)
- And Joseph and his mother marveled at those things which were spoken concerning him.
- Young's Literal Translation (YLT)
- And Joseph and his mother were wondering at the things spoken concerning him,
Read in context
- 31ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
- 32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- 33ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
- 34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- 35ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
Cross references
- Luke 2:48 ಲೂಕನು 2:48ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
- Luke 1:65–66 ಲೂಕನು 1:65–66ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು. ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
- Isaiah 8:18 ಯೆಶಾಯ 8:18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.