Luke · chapter 2 · verse 34
Luke 2:34 in Kannada
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
Simeyonanu avarannu aasheervadisi aatana taayiyaada mariyalige-- igo, israayelinalli anekaru beeluvadakkoo tirigi eluvadakkoo eduru maatanaaduvadakkoo ee shishuvu gurutaagiruvanu.
Luke 2:34 in English
- King James Version (KJV)
- And Simeon blessed them, and said unto Mary his mother, Behold, this [child] is set for the fall and rising again of many in Israel; and for a sign which shall be spoken against;
- World English Bible (WEB)
- Simeon blessed them, and said to Mary, his mother, “Behold, this child is appointed for the falling and the rising of many in Israel, and for a sign which is spoken against.
- American Standard Version (ASV)
- and Simeon blessed them, and said unto Mary his mother, Behold, this [child] is set for the falling and the rising of many in Israel; and for a sign which is spoken against;
- Bible in Basic English (BBE)
- And Simeon gave them his blessing and said to Mary, his mother, See, this child will be the cause of the downfall and the lifting up of great numbers of people in Israel, and he will be a sign against which hard words will be said;
- Darby Translation (DBY)
- And Simeon blessed them, and said to Mary his mother, Lo, this [child] is set for the fall and rising up of many in Israel, and for a sign spoken against;
- Webster's Bible (WBS)
- And Simeon blessed them, and said to Mary his mother, Behold, this [child] is set for the fall and rising again of many in Israel; and for a sign which shall be spoken against;
- Young's Literal Translation (YLT)
- and Simeon blessed them, and said unto Mary his mother, 'Lo, this [one] is set for the falling and rising again of many in Israel, and for a sign spoken against —
Read in context
- 32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- 33ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
- 34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- 35ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
- 36ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
Cross references
- 1 Corinthians 1:23 1 ಕೊರಿಂಥದವರಿಗೆ 1:23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
- 1 Peter 2:7–8 1 ಪೇತ್ರನು 2:7–8ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Isaiah 8:14–15 ಯೆಶಾಯ 8:14–15ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- 2 Corinthians 2:15–16 2 ಕೊರಿಂಥದವರಿಗೆ 2:15–16ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Acts 9:1–20 ಅಪೊಸ್ತಲರ ಕೃತ್ಯಗಳು 9:1–20ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು. ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು. ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು. ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು; ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು. ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು. ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Acts 4:26 ಅಪೊಸ್ತಲರ ಕೃತ್ಯಗಳು 4:26ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
- Leviticus 9:22–23 ಯಾಜಕಕಾಂಡ 9:22–23ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು. ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Acts 6:7 ಅಪೊಸ್ತಲರ ಕೃತ್ಯಗಳು 6:7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- Acts 3:15–19 ಅಪೊಸ್ತಲರ ಕೃತ್ಯಗಳು 3:15–19ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ. ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು. ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು. ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು. ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- John 5:18 ಯೋಹಾನನು 5:18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
Original words (Greek)
- And · G2532καί kaí
- Simeon · G4826Συμεών Symeṓn
- blessed · G2127εὐλογέω eulogéō
- them · G846αὐτός autós
- and · G2532καί kaí
- said · G2036ἔπω épō
- unto · G4314πρός prós
- Mary · G3137Μαρία María
- his · G846αὐτός autós
- mother · G3384μήτηρ mḗtēr
- Behold · G2400ἰδού idoú
- this · G3778οὗτος hoûtos
- set · G2749κεῖμαι keîmai
- for · G1519εἰς eis
- fall · G4431πτῶσις ptōsis
- and · G2532καί kaí
- again · G386ἀνάστασις anástasis
- many · G4183πολύς polýs
- in · G1722ἐν en
- Israel · G2474Ἰσραήλ Israḗl
- and · G2532καί kaí
- for · G1519εἰς eis
- sign · G4592σημεῖον sēmeîon
- against · G483ἀντιλέγω antilégō