Luke · chapter 2 · verse 36
Luke 2:36 in Kannada
ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
Alli aserana gotrada phanuvelana magalaada annalemba obba pravaadiniyiddalu; avalu bahu muppinavalu; tanna kanyaavastheyinda gandanondige elu varusha jeevisiddalu.
Luke 2:36 in English
- King James Version (KJV)
- And there was one Anna, a prophetess, the daughter of Phanuel, of the tribe of Aser: she was of a great age, and had lived with an husband seven years from her virginity;
- World English Bible (WEB)
- There was one Anna, a prophetess, the daughter of Phanuel, of the tribe of Asher (she was of a great age, having lived with a husband seven years from her virginity,
- American Standard Version (ASV)
- And there was one Anna, a prophetess, the daughter of Phanuel, of the tribe of Asher (she was of a great age, having lived with a husband seven years from her virginity,
- Bible in Basic English (BBE)
- And there was one, Anna, a woman prophet, the daughter of Phanuel, of the family of Asher (she was very old, and after seven years of married life
- Darby Translation (DBY)
- And there was a prophetess, Anna, daughter of Phanuel, of [the] tribe of Asher, who was far advanced in years, having lived with [her] husband seven years from her virginity,
- Webster's Bible (WBS)
- And there was one Anna, a prophetess, the daughter of Phanuel, of the tribe of Asher: she was of a great age, and had lived with a husband seven years from her virginity;
- Young's Literal Translation (YLT)
- And there was Anna, a prophetess, daughter of Phanuel, of the tribe of Asher, she was much advanced in days, having lived with an husband seven years from her virginity,
Read in context
- 34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- 35ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
- 36ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
- 37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- 38ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
Cross references
- Psalm 92:14 ಕೀರ್ತನೆಗಳು 92:14ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Genesis 30:13 ಆದಿಕಾಂಡ 30:13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- Acts 2:18 ಅಪೊಸ್ತಲರ ಕೃತ್ಯಗಳು 2:18ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
- Judges 4:4 ನ್ಯಾಯಸ್ಥಾಪಕರು 4:4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
- Acts 21:9 ಅಪೊಸ್ತಲರ ಕೃತ್ಯಗಳು 21:9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
- 1 Corinthians 12:1 1 ಕೊರಿಂಥದವರಿಗೆ 12:1ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
- 2 Kings 22:14 2 ಅರಸುಗಳು 22:14ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Revelation 7:6 ಪ್ರಕಟನೆ 7:6ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
Original words (Greek)
- And · G2532καί kaí
- was · G2258ἦν ēn
- Anna · G451Ἄννα Ánna
- prophetess · G4398προφῆτις prophētis
- daughter · G2364θυγάτηρ thygátēr
- Phanuel · G5323Φανουήλ Phanouḗl
- of · G1537ἐκ ek
- tribe · G5443φυλή phylḗ
- Aser · G768Ἀσήρ Asḗr
- she · G846αὐτός autós
- of · G4260προβαίνω probaínō
- great · G4183πολύς polýs
- age · G4260προβαίνω probaínō
- lived · G2198ζάω záō
- with · G3326μετά metá
- husband · G435ἀνήρ anḗr
- seven · G2033ἑπτά heptá
- years · G2094ἔτος étos
- from · G575ἀπό apó
- her · G846αὐτός autós
- virginity · G3932παρθενία parthenía