Skip to content
ThuthiThuthiThuthi
Luke · chapter 2 · verse 37

Luke 2:37 in Kannada

ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.

Avalu hechchu kadime embhattunaalku varushada vidhave yaagiddu devaalayavannu bittu hogade raatri hagalu upavaasagalindaloo praarthanegalim daloo devarannu sevisuttiddalu.

Luke 2:37 in English

King James Version (KJV)
And she [was] a widow of about fourscore and four years, which departed not from the temple, but served [God] with fastings and prayers night and day.
World English Bible (WEB)
and she had been a widow for about eighty-four years), who didn’t depart from the temple, worshiping with fastings and petitions night and day.
American Standard Version (ASV)
and she had been a widow even unto fourscore and four years), who departed not from the temple, worshipping with fastings and supplications night and day.
Bible in Basic English (BBE)
She had been a widow for eighty-four years); she was in the Temple at all times, worshipping with prayers and going without food, night and day.
Darby Translation (DBY)
and herself a widow up to eighty-four years; who did not depart from the temple, serving night and day with fastings and prayers;
Webster's Bible (WBS)
And she [was] a widow of about eighty four years, who departed not from the temple, but served [God] with fastings and prayers night and day.
Young's Literal Translation (YLT)
and she [is] a widow of about eighty-four years, who did depart not from the temple, with fasts and supplications serving, night and day,

Read in context

  1. 35ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
  2. 36ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
  3. 37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
  4. 38ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
  5. 39ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
Read all of Luke 2

Cross references

Original words (Greek)

Luke 2:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.