Skip to content
ThuthiThuthiThuthi
Luke · chapter 2 · verse 38

Luke 2:38 in Kannada

ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.

Aa kshanadalli avalu bandu kartanannu ade reetiyaagi kondaadi yeroosaleminalli vimochanegaagi eduru noduttiddavarellarondige aatana vishaya vaagi maatanaadidalu.

Luke 2:38 in English

King James Version (KJV)
And she coming in that instant gave thanks likewise unto the Lord, and spake of him to all them that looked for redemption in Jerusalem.
World English Bible (WEB)
Coming up at that very hour, she gave thanks to the Lord, and spoke of him to all those who were looking for redemption in Jerusalem.
American Standard Version (ASV)
And coming up at that very hour she gave thanks unto God, and spake of him to all them that were looking for the redemption of Jerusalem.
Bible in Basic English (BBE)
And coming up at that time, she gave praise to God, talking of him to all those who were waiting for the freeing of Jerusalem.
Darby Translation (DBY)
and she coming up the same hour gave praise to the Lord, and spoke of him to all those who waited for redemption in Jerusalem.
Webster's Bible (WBS)
And she coming in that instant, gave thanks likewise to the Lord, and spoke of him to all them that looked for redemption in Jerusalem.
Young's Literal Translation (YLT)
and she, at that hour, having come in, was confessing, likewise, to the Lord, and was speaking concerning him, to all those looking for redemption in Jerusalem.

Read in context

  1. 36ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
  2. 37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
  3. 38ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
  4. 39ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
  5. 40ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
Read all of Luke 2

Cross references

Original words (Greek)

Luke 2:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.