Skip to content
ThuthiThuthiThuthi
Luke · chapter 2 · verse 39

Luke 2:39 in Kannada

ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.

Avaru kartana nyaaya pramaanada prakaara ellavugalannu maadi mugi sida mele tamma svanta pattanavaada galilaayada najaretige hindirugidaru.

Luke 2:39 in English

King James Version (KJV)
And when they had performed all things according to the law of the Lord, they returned into Galilee, to their own city Nazareth.
World English Bible (WEB)
When they had accomplished all things that were according to the law of the Lord, they returned into Galilee, to their own city, Nazareth.
American Standard Version (ASV)
And when they had accomplished all things that were according to the law of the Lord, they returned into Galilee, to their own city Nazareth.
Bible in Basic English (BBE)
And when they had done all the things which were ordered by the law of the Lord, they went back to Galilee, to Nazareth, the town where they were living.
Darby Translation (DBY)
And when they had completed all things according to the law of [the] Lord, they returned to Galilee to their own city Nazareth.
Webster's Bible (WBS)
And when they had performed all things according to the law of the Lord, they returned into Galilee, to their own city Nazareth.
Young's Literal Translation (YLT)
And when they finished all things, according to the Law of the Lord, they turned back to Galilee, to their city Nazareth;

Read in context

  1. 37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
  2. 38ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
  3. 39ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
  4. 40ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
  5. 41ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
Read all of Luke 2

Cross references

Original words (Greek)

Luke 2:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.